Psalms · chapter 58 · verse 9
Psalm 58:9 in Kannada
ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
Nimma gadigegalige mullinakaavu taaguvadakkinta munche adu hasi iruvaagale devaru kopadinda birugaaliyim dalo embante avarannu haarisibiduvanu.
Psalm 58:9 in English
- King James Version (KJV)
- Before your pots can feel the thorns, he shall take them away as with a whirlwind, both living, and in [his] wrath.
- World English Bible (WEB)
- Before your pots can feel the heat of the thorns, he will sweep away the green and the burning alike.
- American Standard Version (ASV)
- Before your pots can feel the thorns, He will take them away with a whirlwind, the green and the burning alike.
- Bible in Basic English (BBE)
- Before they are conscious of it, let them be cut down like thorns; let a strong wind take them away like waste growth.
- Darby Translation (DBY)
- Before your pots feel the thorns, green or burning, — they shall be whirled away.
- Webster's Bible (WBS)
- Before your pots can feel the thorns, he shall take them away as with a whirlwind, both living, and in [his] wrath.
- Young's Literal Translation (YLT)
- Before your pots discern the bramble, As well the raw as the heated He whirleth away.
Read in context
- 7ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
- 8ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು.
- 9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- 10ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- 11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
Cross references
- Proverbs 10:25 ಜ್ಞಾನೋಕ್ತಿಗಳು 10:25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- Psalm 118:12 ಕೀರ್ತನೆಗಳು 118:12ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- Ecclesiastes 7:6 ಪ್ರಸಂಗಿ 7:6ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
- Jeremiah 23:19 ಯೆರೆಮೀಯ 23:19ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
- Isaiah 17:13 ಯೆಶಾಯ 17:13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Job 27:21 ಯೋಬನು 27:21ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Psalm 10:5 ಕೀರ್ತನೆಗಳು 10:5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
- Proverbs 1:27 ಜ್ಞಾನೋಕ್ತಿಗಳು 1:27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Job 18:18 ಯೋಬನು 18:18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.