Psalms · chapter 59 · verse 1
Psalm 59:1 in Kannada
ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
O nanna devare, nanna shatrugalinda nannannu bidisu; nanage virodhavaagi eddavarinda nannannu rakshisu.
Psalm 59:1 in English
- King James Version (KJV)
- To the chief Musician, Al-taschith, Michtam of David; when Saul sent, and they watched the house to kill him. Deliver me from mine enemies, O my God: defend me from them that rise up against me.
- World English Bible (WEB)
- For the Chief Musician. To the tune of “Do Not Destroy.” A poem by David, when Saul sent, and they watched the house to kill him. Deliver me from my enemies, my God. Set me on high from those who rise up against me.
- American Standard Version (ASV)
- For the Chief Musician; [set to] Al-tashheth. [A Psalm] of David. Michtam; when Saul sent, and they watched the house to kill him. Deliver me from mine enemies, O my God: Set me on high from them that rise up against me.
- Bible in Basic English (BBE)
- To the chief music-maker; put to At-tashheth. Michtam. Of David. When Saul sent, and they were watching the house, to put him to death. Take me out of the hands of the cruel ones, O my God; keep me safe from those who come up against me.
- Darby Translation (DBY)
- To the chief Musician. 'Destroy not.' Of David. Michtam; when Saul sent, and they watched the house to kill him. Deliver me from mine enemies, O my God; secure me on high from them that rise up against me.
- Webster's Bible (WBS)
- To the chief Musician, Al-taschith, Michtam of David; when Saul sent, and they watched the house to kill him. Deliver me from my enemies, O my God: defend me from them that rise up against me.
- Young's Literal Translation (YLT)
- To the Overseer. — 'Destroy not,' by David. — A secret treasure, in Saul's sending, and they watch the house to put him to death. Deliver me from mine enemies, O my God, From my withstanders set me on high.
Read in context
- 1ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
- 2ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
- 3ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
Cross references
- 1 Samuel 19:11–24 1 ಸಮುವೇಲನು 19:11–24ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು. ತರುವಾಯ ವಿಾಕಲಳು ಒಂದು ಗೊಂಬೆಯನ್ನು ತೆಗೆದುಕೊಂಡು ಮಂಚದ ಮೇಲೆ ಮಲಗಿಸಿ ಅದರ ತಲೇ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ ಅದನ್ನು ವಸ್ತ್ರದಿಂದ ಮುಚ್ಚಿದಳು. ಸೌಲನು ದಾವೀದನನ್ನು ಹಿಡುಕೊಂಡು ಬರಲು ದೂತರನ್ನು ಕಳುಹಿಸಿದಾಗ ಅವನು ಕಾಯಿಲೆಯ ಲ್ಲಿದ್ದಾನೆ ಅಂದಳು. ತಿರಿಗಿ ಸೌಲನು ದಾವೀದನನ್ನು ನೋಡುವದಕ್ಕೋಸ್ಕರ ದೂತರನ್ನು ಕಳುಹಿಸಿ--ಅವ ನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ, ಗೊಂಬೆಯು ಮಂಚದ ಮೇಲೆ ಇತ್ತು; ಅದರ ತಲೆಗೆ ಒಂದು ಹೋತದ ಉಣ್ಣೆಯ ತಲೆ ದಿಂಬು ಇತ್ತು. ಆಗ ಸೌಲನು ವಿಾಕಲಳಿಗೆ--ನೀನು ಈ ಪ್ರಕಾರ ನನಗೆ ಮೋಸ ಮಾಡಿ ನನ್ನ ಶತ್ರು ವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ ಅಂದನು. ಆಗ ವಿಾಕಲಳು ಸೌಲನಿಗೆ ಪ್ರತ್ಯುತ್ತರ ವಾಗಿ--ನಾನು ನಿನ್ನನ್ನು ಕೊಂದುಹಾಕುವದು ಯಾಕೆ? ನನ್ನನ್ನು ಹೋಗಗೊಡಿಸೆಂದು ಅವನು ನನಗೆ ಹೇಳಿ ದನು ಅಂದಳು. ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು. ಇಗೋ, ದಾವೀದನು ರಾಮದ ನಯೋತಿನಲ್ಲಿ ಇದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಿತು. ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು. ಇದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಬೇರೆ ದೂತರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತ ರನ್ನು ಕಳುಹಿಸಿದನು; ಅವರೂ ಹಾಗೆಯೇ ಪ್ರವಾದಿ ಸಿದರು. ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು. ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು. ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- Psalm 18:48 ಕೀರ್ತನೆಗಳು 18:48ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Luke 1:74–75 ಲೂಕನು 1:74–75ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- Psalm 7:1–2 ಕೀರ್ತನೆಗಳು 7:1–2ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು; ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- Psalm 143:9 ಕೀರ್ತನೆಗಳು 143:9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
- 2 Corinthians 11:32–33 2 ಕೊರಿಂಥದವರಿಗೆ 11:32–33ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು. ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
- 2 Timothy 4:17–18 2 ತಿಮೊಥೆಯನಿಗೆ 4:17–18ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು. ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Psalm 71:4 ಕೀರ್ತನೆಗಳು 71:4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
- Judges 16:2–3 ನ್ಯಾಯಸ್ಥಾಪಕರು 16:2–3ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು. ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
- Psalm 143:12 ಕೀರ್ತನೆಗಳು 143:12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.