Psalms · chapter 59 · verse 10
Psalm 59:10 in Kannada
ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
Karuneyulla nanna devaru nanage prasannanaaguvanu; devaru nanna ishtadante nanna virodhigalige aaguvadannu noduvante maaduvanu.
Psalm 59:10 in English
- King James Version (KJV)
- The God of my mercy shall prevent me: God shall let me see [my desire] upon mine enemies.
- World English Bible (WEB)
- My God will go before me with his loving kindness. God will let me look at my enemies in triumph.
- American Standard Version (ASV)
- My God with his lovingkindness will meet me: God will let me see [my desire] upon mine enemies.
- Bible in Basic English (BBE)
- The God of my mercy will go before me: God will let me see my desire effected on my haters.
- Darby Translation (DBY)
- God, whose loving-kindness will come to meet me, — God shall let me see [my desire] upon mine enemies.
- Webster's Bible (WBS)
- The God of my mercy will succor me: God will let me see [my desire] upon my enemies.
- Young's Literal Translation (YLT)
- God doth go before me, He causeth me to look on mine enemies.
Read in context
- 8ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.
- 9ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
- 10ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
- 11ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
- 12ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
Cross references
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Psalm 59:17 ಕೀರ್ತನೆಗಳು 59:17ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- Psalm 21:3 ಕೀರ್ತನೆಗಳು 21:3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
- Psalm 54:7 ಕೀರ್ತನೆಗಳು 54:7ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- Psalm 54:5 ಕೀರ್ತನೆಗಳು 54:5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- Psalm 5:8 ಕೀರ್ತನೆಗಳು 5:8ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು.
- Jeremiah 17:16 ಯೆರೆಮೀಯ 17:16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Ephesians 2:4–5 ಎಫೆಸದವರಿಗೆ 2:4–5ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Psalm 56:2 ಕೀರ್ತನೆಗಳು 56:2ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- Psalm 91:8 ಕೀರ್ತನೆಗಳು 91:8ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.