Skip to content
ThuthiThuthiThuthi
Psalms · chapter 59 · verse 14

Psalm 59:14 in Kannada

ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.

Sanjege avaru hintiruguvaru; naayiya haage bogaluvaru; pattanavannu suttu varu.

Psalm 59:14 in English

King James Version (KJV)
And at evening let them return; [and] let them make a noise like a dog, and go round about the city.
World English Bible (WEB)
At evening let them return. Let them howl like a dog, and go around the city.
American Standard Version (ASV)
And at evening let them return, let them howl like a dog, And go round about the city.
Bible in Basic English (BBE)
And in the evening let them come back, and make a noise like a dog, and go round the town.
Darby Translation (DBY)
And in the evening they shall return, they shall howl like a dog, and go round about the city.
Webster's Bible (WBS)
And at evening let them return; [and] let them make a noise like a dog, and go about the city.
Young's Literal Translation (YLT)
And they turn back at evening, They make a noise like a dog, And they go round about the city.

Read in context

  1. 12ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.
  2. 13ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
  3. 14ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.
  4. 15ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.
  5. 16ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
Read all of Psalm 59

Cross references

Original words (Hebrew)

Psalm 59:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.