Psalms · chapter 59 · verse 16
Psalm 59:16 in Kannada
ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
Aadare naanu ninna balada vishayavaagi haaduvenu; haudu, hottaare ninna krupegaagi utsaahapaduvenu; neenu nanage durga vaagiyoo nanna ikkattina divasadalli aashraya vaagiyoo iddee.o nanna balave, ninnannu keertisuvenu; devaru nanna durgavoo karune yulla nanna devaroo aagiddaane.
Psalm 59:16 in English
- King James Version (KJV)
- But I will sing of thy power; yea, I will sing aloud of thy mercy in the morning: for thou hast been my defence and refuge in the day of my trouble.
- World English Bible (WEB)
- But I will sing of your strength. Yes, I will sing aloud of your loving kindness in the morning. For you have been my high tower, a refuge in the day of my distress.
- American Standard Version (ASV)
- But I will sing of thy strength; Yea, I will sing aloud of thy lovingkindness in the morning: For thou hast been my high tower, And a refuge in the day of my distress.
- Bible in Basic English (BBE)
- But I will make songs of your power; yes, I will give cries of joy for your mercy in the morning; because you have been my strength and my high tower in the day of my trouble.
- Darby Translation (DBY)
- But as for me, I will sing of thy strength; yea, I will sing aloud of thy loving-kindness in the morning; for thou hast been to me a high fortress, and a refuge in the day of my trouble.
- Webster's Bible (WBS)
- But I will sing of thy power; yes, I will sing aloud of thy mercy in the morning: for thou hast been my defense and refuge in the day of my trouble.
- Young's Literal Translation (YLT)
- And I — I sing [of] Thy strength, And I sing at morn [of] Thy kindness, For thou hast been a tower to me, And a refuge for me in a day of adversity.
Read in context
- 14ಸಂಜೆಗೆ ಅವರು ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತು ವರು.
- 15ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.
- 16ಆದರೆ ನಾನು ನಿನ್ನ ಬಲದ ವಿಷಯವಾಗಿ ಹಾಡುವೆನು; ಹೌದು, ಹೊತ್ತಾರೆ ನಿನ್ನ ಕೃಪೆಗಾಗಿ ಉತ್ಸಾಹಪಡುವೆನು; ನೀನು ನನಗೆ ದುರ್ಗ ವಾಗಿಯೂ ನನ್ನ ಇಕ್ಕಟ್ಟಿನ ದಿವಸದಲ್ಲಿ ಆಶ್ರಯ ವಾಗಿಯೂ ಇದ್ದೀ.ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- 17ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
Cross references
- Psalm 21:13 ಕೀರ್ತನೆಗಳು 21:13ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Romans 15:9 ರೋಮಾಪುರದವರಿಗೆ 15:9ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Psalm 143:8 ಕೀರ್ತನೆಗಳು 143:8ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- Psalm 31:7 ಕೀರ್ತನೆಗಳು 31:7ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
- Ephesians 1:6–7 ಎಫೆಸದವರಿಗೆ 1:6–7ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Psalm 138:7 ಕೀರ್ತನೆಗಳು 138:7ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Psalm 77:2 ಕೀರ್ತನೆಗಳು 77:2ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- Psalm 59:9–10 ಕೀರ್ತನೆಗಳು 59:9–10ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ. ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
- Job 37:23 ಯೋಬನು 37:23ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Psalm 116:1–5 ಕೀರ್ತನೆಗಳು 116:1–5ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು. ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು. ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.