Skip to content
ThuthiThuthiThuthi
Psalms · chapter 59 · verse 4

Psalm 59:4 in Kannada

ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.

Nannalli tappu illadiddaroo avaru odaadi siddharaaguttaare; nanage sahaaya maaduvadakke echchattu nodu.

Psalm 59:4 in English

King James Version (KJV)
They run and prepare themselves without [my] fault: awake to help me, and behold.
World English Bible (WEB)
I have done no wrong, yet they are ready to attack me. Rise up, behold, and help me!
American Standard Version (ASV)
They run and prepare themselves without [my] fault: Awake thou to help me, and behold.
Bible in Basic English (BBE)
For no sin of mine they go quickly and get themselves ready; be awake and come to my help, and see.
Darby Translation (DBY)
They run and prepare themselves without [my] fault: awake to meet me, and behold.
Webster's Bible (WBS)
They run and prepare themselves without [my] fault: awake to help me, and behold.
Young's Literal Translation (YLT)
Without punishment they run and prepare themselves, Stir up to meet me, and see.

Read in context

  1. 2ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
  2. 3ಓ ಕರ್ತನೇ, ನನ್ನ ಅಪರಾಧಕ್ಕಾಗಿ ಇಲ್ಲವೆ ನನ್ನ ಪಾಪಕ್ಕಾಗಿ ಅಲ್ಲ; ಆದರೂ ಇಗೋ, ಅವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಾರೆ; ಪರಾಕ್ರಮಶಾಲಿಗಳು ನನಗೆ ವಿರೋಧವಾಗಿ ಕೂಡಿ ಕೊಳ್ಳುತ್ತಾರೆ.
  3. 4ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
  4. 5ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
  5. 6ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.
Read all of Psalm 59

Cross references

Original words (Hebrew)

Psalm 59:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.