Skip to content
ThuthiThuthiThuthi
Psalms · chapter 59 · verse 6

Psalm 59:6 in Kannada

ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.

Avaru sanjege hintiruguvaru; naayiya haage bogaluvaru; pattanavannu suttuvaru.

Psalm 59:6 in English

King James Version (KJV)
They return at evening: they make a noise like a dog, and go round about the city.
World English Bible (WEB)
They return at evening, howling like dogs, and prowl around the city.
American Standard Version (ASV)
They return at evening, they howl like a dog, And go round about the city.
Bible in Basic English (BBE)
They come back in the evening; they make a noise like a dog, and go round the town.
Darby Translation (DBY)
They return in the evening; they howl like a dog, and go round about the city:
Webster's Bible (WBS)
They return at evening: they make a noise like a dog, and go about the city.
Young's Literal Translation (YLT)
They turn back at evening, They make a noise like a dog, And go round about the city.

Read in context

  1. 4ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
  2. 5ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
  3. 6ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.
  4. 7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
  5. 8ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.
Read all of Psalm 59

Cross references

Original words (Hebrew)

Psalm 59:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.