Psalms · chapter 59 · verse 7
Psalm 59:7 in Kannada
ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
Igo, tamma baayiyinda kakkuttaare; avara tutigalalli kattigalu ave; avaru--keluvavanaaru endu annuttaare.
Psalm 59:7 in English
- King James Version (KJV)
- Behold, they belch out with their mouth: swords [are] in their lips: for who, [say they], doth hear?
- World English Bible (WEB)
- Behold, they spew with their mouth. Swords are in their lips, “For”, they say, “who hears us?”
- American Standard Version (ASV)
- Behold, they belch out with their mouth; Swords are in their lips: For who, [say they], doth hear?
- Bible in Basic English (BBE)
- See, hate is dropping from their lips; curses are on their tongues: they say, Who gives attention to it?
- Darby Translation (DBY)
- Behold, they belch out with their mouth; swords are in their lips: for who [say they] doth hear?
- Webster's Bible (WBS)
- Behold, they belch out with their mouth: swords [are] in their lips: for who, [say they] , doth hear?
- Young's Literal Translation (YLT)
- Lo, they belch out with their mouths, Swords [are] in their lips, for 'Who heareth?'
Read in context
- 5ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
- 6ಅವರು ಸಂಜೆಗೆ ಹಿಂತಿರುಗುವರು; ನಾಯಿಯ ಹಾಗೆ ಬೊಗಳುವರು; ಪಟ್ಟಣವನ್ನು ಸುತ್ತುವರು.
- 7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- 8ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.
- 9ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
Cross references
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- Psalm 73:11 ಕೀರ್ತನೆಗಳು 73:11ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Psalm 64:3–5 ಕೀರ್ತನೆಗಳು 64:3–5ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- Psalm 94:7–9 ಕೀರ್ತನೆಗಳು 94:7–9ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ. ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ? ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Psalm 10:13 ಕೀರ್ತನೆಗಳು 10:13ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- Proverbs 15:28 ಜ್ಞಾನೋಕ್ತಿಗಳು 15:28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Psalm 109:2–3 ಕೀರ್ತನೆಗಳು 109:2–3ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.