Psalms · chapter 59 · verse 9
Psalm 59:9 in Kannada
ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
Nanna balakkaagi naanu ninnannu kaadukondiruvenu; devaru nanna durgavaagiddaane.
Psalm 59:9 in English
- King James Version (KJV)
- [Because of] his strength will I wait upon thee: for God [is] my defence.
- World English Bible (WEB)
- Oh, my Strength, I watch for you, for God is my high tower.
- American Standard Version (ASV)
- [Because of] his strength I will give heed unto thee; For God is my high tower.
- Bible in Basic English (BBE)
- O my strength, I will put my hope in you; because God is my strong tower.
- Darby Translation (DBY)
- Their strength! ...I will take heed to thee; for God is my high fortress.
- Webster's Bible (WBS)
- [Because of] his strength will I wait upon thee: for God [is] my defense.
- Young's Literal Translation (YLT)
- O my Strength, unto Thee I take heed, For God [is] my tower — the God of my kindness.
Read in context
- 7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- 8ಆದರೆ ಓ ಕರ್ತನೇ, ನೀನು ಅವರನ್ನು ನೋಡಿ ನಗುವಿ, ನೀನು ಅನ್ಯಜನಾಂಗ ಗಳನ್ನೆಲ್ಲಾ ಗೇಲಿಮಾಡುವಿ.
- 9ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
- 10ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
- 11ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
Cross references
- Psalm 9:9 ಕೀರ್ತನೆಗಳು 9:9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Psalm 59:17 ಕೀರ್ತನೆಗಳು 59:17ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Habakkuk 3:19 ಹಬಕ್ಕೂಕ 3:19ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Isaiah 40:31 ಯೆಶಾಯ 40:31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Isaiah 58:14 ಯೆಶಾಯ 58:14ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Psalm 46:7 ಕೀರ್ತನೆಗಳು 46:7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.