Psalms · chapter 6 · verse 2
Psalm 6:2 in Kannada
ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
O kartane, nanna mele dayavidu; yaakandare naanu balaheenanaagiddene. O kartane, nannannu svasthamaadu, nanna elubugalu tallanisuttave.
Psalm 6:2 in English
- King James Version (KJV)
- Have mercy upon me, O LORD; for I [am] weak: O LORD, heal me; for my bones are vexed.
- World English Bible (WEB)
- Have mercy on me, LORD, for I am faint. LORD, heal me, for my bones are troubled.
- American Standard Version (ASV)
- Have mercy upon me, O Jehovah; for I am withered away: O Jehovah, heal me; for my bones are troubled.
- Bible in Basic English (BBE)
- Have mercy on me, O Lord, for I am wasted away: make me well, for even my bones are troubled.
- Darby Translation (DBY)
- Be gracious unto me, Jehovah, for I am withered; Jehovah, heal me, for my bones tremble.
- Webster's Bible (WBS)
- Have mercy upon me, O LORD; for I [am] weak: O LORD, heal me; for my bones are agitated.
- Young's Literal Translation (YLT)
- Favour me, O Jehovah, for I [am] weak, Heal me, O Jehovah, For troubled have been my bones,
Read in context
- 1ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.
- 2ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
- 3ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
- 4ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
Cross references
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Psalm 30:2 ಕೀರ್ತನೆಗಳು 30:2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
- Psalm 31:10 ಕೀರ್ತನೆಗಳು 31:10ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- Jeremiah 17:14 ಯೆರೆಮೀಯ 17:14ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ಆಗ ಸ್ವಸ್ಥನಾಗು ವೆನು; ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನ್ನ ಸ್ತೋತ್ರವು.
- Psalm 41:3–4 ಕೀರ್ತನೆಗಳು 41:3–4ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ. ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Psalm 51:8 ಕೀರ್ತನೆಗಳು 51:8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
- Psalm 38:3 ಕೀರ್ತನೆಗಳು 38:3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- Numbers 12:13 ಅರಣ್ಯಕಾಂಡ 12:13ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Job 33:19–21 ಯೋಬನು 33:19–21ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
- Psalm 32:3 ಕೀರ್ತನೆಗಳು 32:3ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
- Genesis 20:17 ಆದಿಕಾಂಡ 20:17ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.