Psalms · chapter 6 · verse 5
Psalm 6:5 in Kannada
ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
Maranadalli ninna jnyaapakavilla; samaadhi yalli ninage upakaarastuti maaduvavaru yaaru?
Psalm 6:5 in English
- King James Version (KJV)
- For in death [there is] no remembrance of thee: in the grave who shall give thee thanks?
- World English Bible (WEB)
- For in death there is no memory of you. In Sheol, who shall give you thanks?
- American Standard Version (ASV)
- For in death there is no remembrance of thee: In Sheol who shall give thee thanks?
- Bible in Basic English (BBE)
- For in death there is no memory of you; in the underworld who will give you praise?
- Darby Translation (DBY)
- For in death there is no remembrance of thee; in Sheol who shall give thanks unto thee?
- Webster's Bible (WBS)
- For in death [there is] no remembrance of thee: in the grave who will give thee thanks?
- Young's Literal Translation (YLT)
- For there is not in death Thy memorial, In Sheol, who doth give thanks to Thee?
Read in context
- 3ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
- 4ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
- 5ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
- 6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
- 7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
Cross references
- Psalm 88:10–12 ಕೀರ್ತನೆಗಳು 88:10–12ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
- Psalm 115:17 ಕೀರ್ತನೆಗಳು 115:17ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Isaiah 38:18–19 ಯೆಶಾಯ 38:18–19ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು. ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
- Psalm 118:17 ಕೀರ್ತನೆಗಳು 118:17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
- John 9:4 ಯೋಹಾನನು 9:4ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.