Skip to content
ThuthiThuthiThuthi
Psalms · chapter 6 · verse 7

Psalm 6:7 in Kannada

ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.

Duhkhadinda nanna kannu batti hogide. Nanna sakala vairigalinda adu dogarubiddide.

Psalm 6:7 in English

King James Version (KJV)
Mine eye is consumed because of grief; it waxeth old because of all mine enemies.
World English Bible (WEB)
My eye wastes away because of grief. It grows old because of all my adversaries.
American Standard Version (ASV)
Mine eye wasteth away because of grief; It waxeth old because of all mine adversaries.
Bible in Basic English (BBE)
My eyes are wasting away with trouble; they are becoming old because of all those who are against me.
Darby Translation (DBY)
Mine eye wasteth away through grief; it hath grown old because of all mine oppressors.
Webster's Bible (WBS)
My eye is consumed because of grief; it groweth old because of all my enemies.
Young's Literal Translation (YLT)
Old from provocation is mine eye, It is old because of all mine adversaries,

Read in context

  1. 5ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
  2. 6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
  3. 7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
  4. 8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
  5. 9ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
Read all of Psalm 6

Cross references

Original words (Hebrew)

Psalm 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.