Psalms · chapter 6 · verse 8
Psalm 6:8 in Kannada
ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
Akrama maaduvavare, nanna baliyinda tola giri; aluva nanna svaravannu kartanu keliddaane;
Psalm 6:8 in English
- King James Version (KJV)
- Depart from me, all ye workers of iniquity; for the LORD hath heard the voice of my weeping.
- World English Bible (WEB)
- Depart from me, all you workers of iniquity, for the LORD has heard the voice of my weeping.
- American Standard Version (ASV)
- Depart from me, all ye workers of iniquity; For Jehovah hath heard the voice of my weeping.
- Bible in Basic English (BBE)
- Go from me, all you workers of evil; for the Lord has given ear to the voice of my weeping.
- Darby Translation (DBY)
- Depart from me, all ye workers of iniquity; for Jehovah hath heard the voice of my weeping.
- Webster's Bible (WBS)
- Depart from me, all ye workers of iniquity; for the LORD hath heard the voice of my weeping.
- Young's Literal Translation (YLT)
- Turn from me all ye workers of iniquity, For Jehovah heard the voice of my weeping,
Read in context
- 6ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
- 7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
- 8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
- 9ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
- 10ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
Cross references
- Luke 13:27 ಲೂಕನು 13:27ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- Psalm 145:18 ಕೀರ್ತನೆಗಳು 145:18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Psalm 3:4 ಕೀರ್ತನೆಗಳು 3:4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 139:19 ಕೀರ್ತನೆಗಳು 139:19ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Psalm 116:8 ಕೀರ್ತನೆಗಳು 116:8ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
- Isaiah 30:19 ಯೆಶಾಯ 30:19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
- Psalm 56:8 ಕೀರ್ತನೆಗಳು 56:8ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
- Isaiah 38:3 ಯೆಶಾಯ 38:3ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.