Psalms · chapter 60 · verse 1
Psalm 60:1 in Kannada
ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
O devare, kopisikondu nammannu talli chadarisibittiddee; matte namma kadege tirugiko.
Psalm 60:1 in English
- King James Version (KJV)
- To the chief Musician upon Shushan-eduth, Michtam of David, to teach; when he strove with Aram-naharaim and with Aram-zobah, when Joab returned, and smote of Edom in the valley of salt twelve thousand. O God, thou hast cast us off, thou hast scattered us, thou hast been displeased; O turn thyself to us again.
- World English Bible (WEB)
- For the Chief Musician. To the tune of “The Lily of the Covenant.” A teaching poem by David, when he fought with Aram Naharaim and with Aram Zobah, and Joab returned, and killed twelve thousand of Edom in the Valley of Salt. God, you have rejected us. You have broken us down. You have been angry. Restore us, again.
- American Standard Version (ASV)
- For the Chief Musician; set to Shushan Eduth. Michtam of David, to teach; when he strove with Aram-naharaim and with Aram-zobah, and Joab returned, and smote of Edom in the Valley of Salt twelve thousand. O God thou hast cast us off, thou hast broken us down; Thou hast been angry; oh restore us again.
- Bible in Basic English (BBE)
- To the chief music-maker; put to Shushan-eduth. Michtam. Of David. For teaching. When he was fighting against Aram-naharaim and Aramzobah, when Joab came back, and put twelve thousand of the Edomites to death, in the Valley of Salt. God, you have put us away from you, you have sent us in all directions, you have been angry; O be turned to us again.
- Darby Translation (DBY)
- To the chief Musician. On Shushan. Testimony. Michtam of David; to teach: when he strove with the Syrians of Mesopotamia, and the Syrians of Zobah, and Joab returned, and smote the Edomites in the valley of salt, twelve thousand. O God, thou hast cast us off, thou hast scattered us, thou hast been displeased: restore us again.
- Webster's Bible (WBS)
- To the chief Musician upon Shushan-eduth, Michtam of David, to teach; when he strove with Aram-naharaim and with Aram-zobah, when Joab returned, and smote of Edom in the valley of salt twelve thousand. O God, thou hast cast us off, thou hast scattered us, thou hast been displeased; O turn thyself to us again.
- Young's Literal Translation (YLT)
- To the Overseer. — 'Concerning the Lily of Testimony,' a secret treasure of David, to teach, in his striving with Aram-Naharaim, and with Aram-Zobah, and Joab turneth back and smiteth Edom in the valley of Salt — twelve thousand. O God, Thou hadst cast us off, Thou hadst broken us — hadst been angry! — Thou dost turn back to us.
Read in context
- 1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- 2ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
- 3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
Cross references
- 2 Samuel 8:12–13 2 ಸಮುವೇಲನು 8:12–13ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು. ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.
- 2 Samuel 8:3 2 ಸಮುವೇಲನು 8:3ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
- Psalm 44:9 ಕೀರ್ತನೆಗಳು 44:9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.
- 1 Chronicles 18:12–13 1 ಪೂರ್ವಕಾಲವೃತ್ತಾಂತ 18:12–13ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು. ದಾವೀದನು ಎಲ್ಲಿ ಹೋದನೋ ಅಲ್ಲಿ ಕರ್ತನು ಅವನನ್ನು ರಕ್ಷಿಸಿದನು.
- 2 Samuel 5:20 2 ಸಮುವೇಲನು 5:20ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
- 1 Chronicles 18:3 1 ಪೂರ್ವಕಾಲವೃತ್ತಾಂತ 18:3ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಿರಪಡಿಸಲು ಹೋಗುತ್ತಿ ರುವಾಗ ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದರೆಜರನನ್ನು ಸಂಹರಿಸಿದನು.
- Psalm 90:13 ಕೀರ್ತನೆಗಳು 90:13ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
- Psalm 85:4 ಕೀರ್ತನೆಗಳು 85:4ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
- 2 Kings 14:7 2 ಅರಸುಗಳು 14:7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
- 1 Samuel 4:10–11 1 ಸಮುವೇಲನು 4:10–11ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು. ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- Psalm 89:19 ಕೀರ್ತನೆಗಳು 89:19ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
- 2 Chronicles 25:11 2 ಪೂರ್ವಕಾಲವೃತ್ತಾಂತ 25:11ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.