Psalms · chapter 60 · verse 12
Psalm 60:12 in Kannada
ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
Deva rinda paraakrama kaaryagalannu maaduvevu; aatane namma vairigalannu tulidubiduvanu.
Psalm 60:12 in English
- King James Version (KJV)
- Through God we shall do valiantly: for he [it is that] shall tread down our enemies.
- World English Bible (WEB)
- Through God we will do valiantly, for it is he who will tread down our adversaries.
- American Standard Version (ASV)
- Through God we shall do valiantly; For he it is that will tread down our adversaries.
- Bible in Basic English (BBE)
- Through God we will do great things, for through him our haters will be crushed under our feet.
- Darby Translation (DBY)
- Through God we shall do valiantly; and he it is that will tread down our adversaries.
- Webster's Bible (WBS)
- Through God we shall do valiantly: for he will tread down our enemies.
- Young's Literal Translation (YLT)
- In God we do mightily, And He treadeth down our adversaries!
Read in context
- 10ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
- 11ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- 12ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
Cross references
- Psalm 44:5 ಕೀರ್ತನೆಗಳು 44:5ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Isaiah 63:3 ಯೆಶಾಯ 63:3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- 1 Chronicles 19:13 1 ಪೂರ್ವಕಾಲವೃತ್ತಾಂತ 19:13ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Zechariah 10:5 ಜೆಕರ್ಯ 10:5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- Psalm 118:16 ಕೀರ್ತನೆಗಳು 118:16ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- 2 Samuel 10:12 2 ಸಮುವೇಲನು 10:12ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- Psalm 144:1 ಕೀರ್ತನೆಗಳು 144:1ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
- Numbers 24:18–19 ಅರಣ್ಯಕಾಂಡ 24:18–19ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು, ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.