Psalms · chapter 60 · verse 2
Psalm 60:2 in Kannada
ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
Bhoomiyannu nadugisi seelibittiddee; adara birukugalannu sarimaadu; adu kadalu ttade.
Psalm 60:2 in English
- King James Version (KJV)
- Thou hast made the earth to tremble; thou hast broken it: heal the breaches thereof; for it shaketh.
- World English Bible (WEB)
- You have made the land tremble. You have torn it. Mend its fractures, for it quakes.
- American Standard Version (ASV)
- Thou hast made the land to tremble; thou hast rent it: Heal the breaches thereof; for it shaketh.
- Bible in Basic English (BBE)
- By the power of your hand the earth is shaking and broken; make it strong again, for it is moved.
- Darby Translation (DBY)
- Thou hast made the earth to tremble, thou hast rent it: heal the breaches thereof; for it shaketh.
- Webster's Bible (WBS)
- Thou hast made the earth to tremble; thou hast broken it: heal its breaches; for it shaketh.
- Young's Literal Translation (YLT)
- Thou hast caused the land to tremble, Thou hast broken it, Heal its breaches, for it hath moved.
Read in context
- 1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- 2ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
- 3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
- 4ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
Cross references
- 2 Chronicles 7:14 2 ಪೂರ್ವಕಾಲವೃತ್ತಾಂತ 7:14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
- Isaiah 30:26 ಯೆಶಾಯ 30:26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Jeremiah 4:24 ಯೆರೆಮೀಯ 4:24ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
- Jeremiah 48:38 ಯೆರೆಮೀಯ 48:38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿರು ವದು. ಮೆಚ್ಚದ ಪಾತ್ರೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆಂದು ಕರ್ತನು ಅನ್ನುತ್ತಾನೆ.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Isaiah 5:25 ಯೆಶಾಯ 5:25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
- Psalm 18:7 ಕೀರ್ತನೆಗಳು 18:7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
- Job 9:6 ಯೋಬನು 9:6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- Jeremiah 30:17 ಯೆರೆಮೀಯ 30:17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.