Psalms · chapter 60 · verse 4
Psalm 60:4 in Kannada
ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
Satyada nimitta dhvajavu ettalpaduvante ninage bhayapaduvavarige neenu adannu kottiddee. Selaa.
Psalm 60:4 in English
- King James Version (KJV)
- Thou hast given a banner to them that fear thee, that it may be displayed because of the truth. Selah.
- World English Bible (WEB)
- You have given a banner to those who fear you, that it may be displayed because of the truth. Selah.
- American Standard Version (ASV)
- Thou hast given a banner to them that fear thee, That it may be displayed because of the truth. [Selah
- Bible in Basic English (BBE)
- Give a safe place to those who have fear of you, where they may go in flight from before the bow. (Selah.)
- Darby Translation (DBY)
- Thou hast given a banner to them that fear thee, that it may be displayed because of the truth, (Selah,)
- Webster's Bible (WBS)
- Thou hast given a banner to them that fear thee, that it may be displayed because of the truth. Selah.
- Young's Literal Translation (YLT)
- Thou hast given to those fearing thee an ensign. To be lifted up as an ensign Because of truth. Selah.
Read in context
- 2ಭೂಮಿಯನ್ನು ನಡುಗಿಸಿ ಸೀಳಿಬಿಟ್ಟಿದ್ದೀ; ಅದರ ಬಿರುಕುಗಳನ್ನು ಸರಿಮಾಡು; ಅದು ಕದಲು ತ್ತದೆ.
- 3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
- 4ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
- 5ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
- 6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
Cross references
- Psalm 20:5 ಕೀರ್ತನೆಗಳು 20:5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- Exodus 17:15 ವಿಮೋಚನಕಾಂಡ 17:15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- Isaiah 11:12 ಯೆಶಾಯ 11:12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
- Isaiah 5:26 ಯೆಶಾಯ 5:26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
- Isaiah 13:2 ಯೆಶಾಯ 13:2ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
- Song of Solomon 2:4 ಪರಮಗೀತೆ 2:4ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
- Isaiah 49:22 ಯೆಶಾಯ 49:22ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
- Jeremiah 5:1–3 ಯೆರೆಮೀಯ 5:1–3ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು. ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ. ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Isaiah 59:14–15 ಯೆಶಾಯ 59:14–15ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ. ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
- Isaiah 59:19 ಯೆಶಾಯ 59:19ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
- Psalm 12:1–2 ಕೀರ್ತನೆಗಳು 12:1–2ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ. ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- Psalm 45:4 ಕೀರ್ತನೆಗಳು 45:4ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.