Psalms · chapter 60 · verse 6
Psalm 60:6 in Kannada
ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
Devaru tanna parishuddhatvadinda nudididdaane; naanu utsaahapaduvenu; shekemannu vibhaagi suvenu; sukhotina taggannu aleyuvenu.
Psalm 60:6 in English
- King James Version (KJV)
- God hath spoken in his holiness; I will rejoice, I will divide Shechem, and mete out the valley of Succoth.
- World English Bible (WEB)
- God has spoken from his sanctuary: “I will triumph. I will divide Shechem, and measure out the valley of Succoth.
- American Standard Version (ASV)
- God hath spoken in his holiness: I will exult; I will divide Shechem, and mete out the valley of Succoth.
- Bible in Basic English (BBE)
- God has said in his holy place, I will be glad: I will make a division of Shechem, and the valley of Succoth will be measured out.
- Darby Translation (DBY)
- God hath spoken in his holiness: I will exult, I will divide Shechem, and mete out the valley of Succoth.
- Webster's Bible (WBS)
- God hath spoken in his holiness; I will rejoice, I will divide Shechem, and measure out the valley of Succoth.
- Young's Literal Translation (YLT)
- God hath spoken in His holiness: I exult — I apportion Shechem, And the valley of Succoth I measure,
Read in context
- 4ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
- 5ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
- 6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
- 7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
- 8ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
Cross references
- Joshua 13:27 ಯೆಹೋಶುವ 13:27ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು.
- Genesis 12:6 ಆದಿಕಾಂಡ 12:6ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
- Psalm 89:35 ಕೀರ್ತನೆಗಳು 89:35ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- Psalm 119:162 ಕೀರ್ತನೆಗಳು 119:162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- 2 Samuel 7:18–20 2 ಸಮುವೇಲನು 7:18–20ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು? ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ? ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?
- Joshua 17:7 ಯೆಹೋಶುವ 17:7ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.
- 2 Samuel 3:18 2 ಸಮುವೇಲನು 3:18ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.
- Amos 4:2 ಆಮೋಸ 4:2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- Psalm 56:4 ಕೀರ್ತನೆಗಳು 56:4ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- Joshua 1:6 ಯೆಹೋಶುವ 1:6ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
- Psalm 108:7–13 ಕೀರ್ತನೆಗಳು 108:7–13ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು. ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು. ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು? ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ? ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು. ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Joshua 24:32 ಯೆಹೋಶುವ 24:32ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.