Psalms · chapter 60 · verse 7
Psalm 60:7 in Kannada
ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
Gilyaad manasse nannadu; ephraayaam nanna taleya balavaagide; yehoodanu nanage nyaaya koduvavanu;
Psalm 60:7 in English
- King James Version (KJV)
- Gilead [is] mine, and Manasseh [is] mine; Ephraim also [is] the strength of mine head; Judah [is] my lawgiver;
- World English Bible (WEB)
- Gilead is mine, and Manasseh is mine. Ephraim also is the defense of my head. Judah is my scepter.
- American Standard Version (ASV)
- Gilead is mine, and Manasseh is mine; Ephraim also is the defence of my head; Judah is my sceptre.
- Bible in Basic English (BBE)
- Gilead is mine, and Manasseh is mine; and Ephraim is the strength of my head; Judah is my law-giver;
- Darby Translation (DBY)
- Gilead is mine, and Manasseh is mine, and Ephraim is the strength of my head; Judah is my law-giver;
- Webster's Bible (WBS)
- Gilead [is] mine, and Manasseh [is] mine; Ephraim also [is] the strength of my head; Judah [is] my lawgiver;
- Young's Literal Translation (YLT)
- Mine [is] Gilead, and mine [is] Manasseh, And Ephraim [is] the strength of my head, Judah [is] my lawgiver,
Read in context
- 5ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
- 6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
- 7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
- 8ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು.
- 9ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?
Cross references
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Joshua 13:31 ಯೆಹೋಶುವ 13:31ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
- 1 Chronicles 12:19 1 ಪೂರ್ವಕಾಲವೃತ್ತಾಂತ 12:19ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
- 1 Chronicles 12:37 1 ಪೂರ್ವಕಾಲವೃತ್ತಾಂತ 12:37ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
- Joshua 17:1 ಯೆಹೋಶುವ 17:1ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;
- 1 Samuel 28:2 1 ಸಮುವೇಲನು 28:2ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
- Joshua 17:5–6 ಯೆಹೋಶುವ 17:5–6ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು. ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್ ದೇಶ ದೊರೆಯಿತು.