Psalms · chapter 61 · verse 1
Psalm 61:1 in Kannada
ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.
O devare, nanna koogannu kelu; nanna praarthaneyannu aalaisu.
Psalm 61:1 in English
- King James Version (KJV)
- To the chief Musician upon Neginah, [A Psalm] of David. Hear my cry, O God; attend unto my prayer.
- World English Bible (WEB)
- For the Chief Musician. For a stringed instrument. By David. Hear my cry, God. Listen to my prayer.
- American Standard Version (ASV)
- For the Chief Musician; on a stringed instrument. [A Psalm] of David. Hear my cry, O God; Attend unto my prayer.
- Bible in Basic English (BBE)
- To the chief music-maker. On a corded instrument. Of David. Let my cry come to you, O God; let your ears be open to my prayer.
- Darby Translation (DBY)
- To the chief Musician. On a stringed instrument. [A Psalm] of David. Hear, O God, my cry; attend unto my prayer.
- Webster's Bible (WBS)
- To the chief Musician upon Neginah, [A Psalm] of David. Hear my cry, O God; attend to my prayer.
- Young's Literal Translation (YLT)
- To the Overseer, on stringed instruments. — By David. Hear, O God, my loud cry, attend to my prayer.
Read in context
- 1ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.
- 2ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
- 3ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
Cross references
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Psalm 4:1 ಕೀರ್ತನೆಗಳು 4:1ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
- Psalm 86:6 ಕೀರ್ತನೆಗಳು 86:6ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು.
- Psalm 130:2 ಕೀರ್ತನೆಗಳು 130:2ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Psalm 55:1–2 ಕೀರ್ತನೆಗಳು 55:1–2ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ. ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
- Psalm 5:1–3 ಕೀರ್ತನೆಗಳು 5:1–3ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ. ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ. ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
- Psalm 17:1 ಕೀರ್ತನೆಗಳು 17:1ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
- Psalm 54:1 ಕೀರ್ತನೆಗಳು 54:1ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
- Psalm 28:2 ಕೀರ್ತನೆಗಳು 28:2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- Psalm 6:1 ಕೀರ್ತನೆಗಳು 6:1ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.
- Psalm 64:1 ಕೀರ್ತನೆಗಳು 64:1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.