Psalms · chapter 61 · verse 3
Psalm 61:3 in Kannada
ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
Neenu nanage aashrayavoo shatruvininda tappisuva balavaada burujoo aagiddee;
Psalm 61:3 in English
- King James Version (KJV)
- For thou hast been a shelter for me, [and] a strong tower from the enemy.
- World English Bible (WEB)
- For you have been a refuge for me, a strong tower from the enemy.
- American Standard Version (ASV)
- For thou hast been a refuge for me, A strong tower from the enemy.
- Bible in Basic English (BBE)
- For you have been my secret place, and my high tower from those who made war on me.
- Darby Translation (DBY)
- For thou hast been a refuge for me, a strong tower from before the enemy.
- Webster's Bible (WBS)
- For thou hast been a shelter for me, [and] a strong tower from the enemy.
- Young's Literal Translation (YLT)
- For Thou hast been a refuge for me, A tower of strength because of the enemy.
Read in context
- 1ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು.
- 2ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
- 3ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
- 4ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
- 5ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
Cross references
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
- Psalm 62:7 ಕೀರ್ತನೆಗಳು 62:7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- Psalm 116:2 ಕೀರ್ತನೆಗಳು 116:2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Psalm 140:7 ಕೀರ್ತನೆಗಳು 140:7ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- 2 Corinthians 1:10 2 ಕೊರಿಂಥದವರಿಗೆ 1:10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Psalm 4:6–7 ಕೀರ್ತನೆಗಳು 4:6–7ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು. ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- Isaiah 46:3–4 ಯೆಶಾಯ 46:3–4ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ-- ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.