Psalms · chapter 61 · verse 4
Psalm 61:4 in Kannada
ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
Ninna gudaaradalli naanu endendigoo vaasisuvenu; ninna rekkegala mareyalli bharavasavullavanaagiruvenu. Selaa.
Psalm 61:4 in English
- King James Version (KJV)
- I will abide in thy tabernacle for ever: I will trust in the covert of thy wings. Selah.
- World English Bible (WEB)
- I will dwell in your tent forever. I will take refuge in the shelter of your wings. Selah.
- American Standard Version (ASV)
- I will dwell in thy tabernacle for ever: I will take refuge in the covert of thy wings. [Selah
- Bible in Basic English (BBE)
- I will make your tent my resting-place for ever: I will keep myself under the cover of your wings. (Selah.)
- Darby Translation (DBY)
- I will sojourn in thy tent for ever; I will take refuge in the covert of thy wings. Selah.
- Webster's Bible (WBS)
- I will abide in thy tabernacle for ever: I will trust in the covert of thy wings. Selah.
- Young's Literal Translation (YLT)
- I sojourn in Thy tent to the ages, I trust in the secret place of Thy wings. Selah.
Read in context
- 2ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
- 3ನೀನು ನನಗೆ ಆಶ್ರಯವೂ ಶತ್ರುವಿನಿಂದ ತಪ್ಪಿಸುವ ಬಲವಾದ ಬುರುಜೂ ಆಗಿದ್ದೀ;
- 4ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
- 5ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
- 6ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
Cross references
- Psalm 23:6 ಕೀರ್ತನೆಗಳು 23:6ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 17:8 ಕೀರ್ತನೆಗಳು 17:8ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
- Psalm 91:4 ಕೀರ್ತನೆಗಳು 91:4ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- Psalm 63:7 ಕೀರ್ತನೆಗಳು 63:7ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
- Ruth 2:12 ರೂತಳು 2:12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
- Psalm 15:1 ಕೀರ್ತನೆಗಳು 15:1ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Matthew 23:37 ಮತ್ತಾಯನು 23:37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Psalm 62:7 ಕೀರ್ತನೆಗಳು 62:7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- Psalm 142:4–5 ಕೀರ್ತನೆಗಳು 142:4–5ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.