Psalms · chapter 61 · verse 6
Psalm 61:6 in Kannada
ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
Arasana aayushya vannu hechchisuvi; avana varushagalu aneka tala talaantaragala haage iruvavu.
Psalm 61:6 in English
- King James Version (KJV)
- Thou wilt prolong the king’s life: [and] his years as many generations.
- World English Bible (WEB)
- You will prolong the king’s life. His years will be for generations.
- American Standard Version (ASV)
- Thou wilt prolong the king’s life; His years shall be as many generations.
- Bible in Basic English (BBE)
- You will give the king long life; and make his years go on through the generations.
- Darby Translation (DBY)
- Thou wilt add days to the days of the king: his years shall be as many generations.
- Webster's Bible (WBS)
- Thou wilt prolong the king's life: [and] his years as many generations.
- Young's Literal Translation (YLT)
- Days to the days of the king Thou addest, His years as generation and generation.
Read in context
- 4ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
- 5ಓ ದೇವರೇ, ನೀನು ನನ್ನ ಹರಕೆಗಳನ್ನು ಕೇಳಿದ್ದೀ; ನಿನ್ನ ಹೆಸರಿಗೆ ಭಯಪಡುವವರಿಗೆ ಸ್ವಾಸ್ಥ್ಯವನ್ನು ಕೊಟ್ಟಂತೆ ನನಗೂ ಕೊಟ್ಟಿದ್ದೀ.
- 6ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
- 7ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
- 8ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
Cross references
- Psalm 21:4 ಕೀರ್ತನೆಗಳು 21:4ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
- Psalm 89:36–37 ಕೀರ್ತನೆಗಳು 89:36–37ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Psalm 21:6 ಕೀರ್ತನೆಗಳು 21:6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Psalm 72:15–17 ಕೀರ್ತನೆಗಳು 72:15–17ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು. ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು. ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.