Psalms · chapter 61 · verse 8
Psalm 61:8 in Kannada
ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
Haagaadare nanna harakegalannu dina dinakke salli suva haage ninna hesarannu endendigoo naanu keertisuvenu.
Psalm 61:8 in English
- King James Version (KJV)
- So will I sing praise unto thy name for ever, that I may daily perform my vows.
- World English Bible (WEB)
- So I will sing praise to your name forever, that I may fulfill my vows daily.
- American Standard Version (ASV)
- So will I sing praise unto thy name for ever, That I may daily perform my vows.
- Bible in Basic English (BBE)
- So will I make songs in praise of your name for ever, giving to God that which is right day by day.
- Darby Translation (DBY)
- So will I sing forth thy name for ever, performing my vows from day to day.
- Webster's Bible (WBS)
- So will I sing praise to thy name for ever, that I may daily perform my vows.
- Young's Literal Translation (YLT)
- So do I praise Thy name for ever, When I pay my vows day by day!
Read in context
- 6ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
- 7ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
- 8ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
Cross references
- Psalm 65:1 ಕೀರ್ತನೆಗಳು 65:1ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 71:22 ಕೀರ್ತನೆಗಳು 71:22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
- Psalm 79:13 ಕೀರ್ತನೆಗಳು 79:13ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
- Psalm 66:13–16 ಕೀರ್ತನೆಗಳು 66:13–16ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ. ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
- Psalm 146:2 ಕೀರ್ತನೆಗಳು 146:2ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
- Psalm 30:12 ಕೀರ್ತನೆಗಳು 30:12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.