Skip to content
ThuthiThuthiThuthi
Psalms · chapter 62 · verse 10

Psalm 62:10 in Kannada

ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.

Anyaayadalli bhara vasavidabediri; suligeyalli vyartharaagabediri; aastiyu hechchidare adara mele manassidabediri.

Psalm 62:10 in English

King James Version (KJV)
Trust not in oppression, and become not vain in robbery: if riches increase, set not your heart [upon them].
World English Bible (WEB)
Don’t trust in oppression. Don’t become vain in robbery. If riches increase, don’t set your heart on them.
American Standard Version (ASV)
Trust not in oppression, And become not vain in robbery: If riches increase, set not your heart [thereon].
Bible in Basic English (BBE)
Have no faith in the rewards of evil-doing, or in profits wrongly made: if your wealth is increased, do not put your hopes on it.
Darby Translation (DBY)
Put not confidence in oppression, and become not vain in robbery; if wealth increase, set not your heart upon it.
Webster's Bible (WBS)
Trust not in oppression, and become not vain in robbery: if riches increase, set not your heart [upon them] .
Young's Literal Translation (YLT)
Trust not in oppression, And in robbery become not vain, Wealth — when it increaseth — set not the heart.

Read in context

  1. 8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
  2. 9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
  3. 10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
  4. 11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
  5. 12ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
Read all of Psalm 62

Cross references

Original words (Hebrew)

Psalm 62:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.