Psalms · chapter 62 · verse 11
Psalm 62:11 in Kannada
ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
Adhikaaravu devaradendu aatanu ondu saari maatanaadiddannu; naanu eradu saari keliddene; shaktiyu devarige sambandhapattaddu.o kartane, ninnalli karuneyuntu; neenu prati manushyanige avana kelasada prakaara pratiphala koduttee.
Psalm 62:11 in English
- King James Version (KJV)
- God hath spoken once; twice have I heard this; that power [belongeth] unto God.
- World English Bible (WEB)
- God has spoken once; twice I have heard this, that power belongs to God.
- American Standard Version (ASV)
- God hath spoken once, Twice have I heard this, That power belongeth unto God.
- Bible in Basic English (BBE)
- Once has God said, twice has it come to my ears, that power is God's:
- Darby Translation (DBY)
- Once hath God spoken, twice have I heard this, that strength [belongeth] unto God.
- Webster's Bible (WBS)
- God hath spoken once; twice have I heard this; that power [belongeth] to God.
- Young's Literal Translation (YLT)
- Once hath God spoken, twice I heard this, That 'strength [is] with God.'
Read in context
- 9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- 10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- 11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- 12ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
Cross references
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- Job 33:14 ಯೋಬನು 33:14ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
- Isaiah 26:4 ಯೆಶಾಯ 26:4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Job 40:5 ಯೋಬನು 40:5ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Psalm 68:34–35 ಕೀರ್ತನೆಗಳು 68:34–35ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ. ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Psalm 59:17 ಕೀರ್ತನೆಗಳು 59:17ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.