Psalms · chapter 62 · verse 2
Psalm 62:2 in Kannada
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
Aatane nanna bandeyoo rakshaneyoo durgavoo aagiddaane; naanu kadaluvade illa.
Psalm 62:2 in English
- King James Version (KJV)
- He only [is] my rock and my salvation; [he is] my defence; I shall not be greatly moved.
- World English Bible (WEB)
- He alone is my rock, my salvation, and my fortress. I will never be greatly shaken.
- American Standard Version (ASV)
- He only is my rock and my salvation: [He is] my high tower; I shall not be greatly moved.
- Bible in Basic English (BBE)
- He only is my Rock and my salvation; he is my high tower; I will not be greatly moved.
- Darby Translation (DBY)
- He only is my rock and my salvation; my high fortress: I shall not be greatly moved.
- Webster's Bible (WBS)
- He only [is] my rock and my salvation; [he is] my defense; I shall not be greatly moved.
- Young's Literal Translation (YLT)
- Only — He [is] my rock, and my salvation, My tower, I am not much moved.
Read in context
- 1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
- 2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- 3ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
- 4ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
Cross references
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- 2 Corinthians 4:8–9 2 ಕೊರಿಂಥದವರಿಗೆ 4:8–9ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- Psalm 62:6 ಕೀರ್ತನೆಗಳು 62:6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- Isaiah 26:4 ಯೆಶಾಯ 26:4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Psalm 89:26 ಕೀರ್ತನೆಗಳು 89:26ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
- Psalm 73:25–26 ಕೀರ್ತನೆಗಳು 73:25–26ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Isaiah 32:2 ಯೆಶಾಯ 32:2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Psalm 59:17 ಕೀರ್ತನೆಗಳು 59:17ಓ ನನ್ನ ಬಲವೇ, ನಿನ್ನನ್ನು ಕೀರ್ತಿಸುವೆನು; ದೇವರು ನನ್ನ ದುರ್ಗವೂ ಕರುಣೆ ಯುಳ್ಳ ನನ್ನ ದೇವರೂ ಆಗಿದ್ದಾನೆ.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Psalm 59:9 ಕೀರ್ತನೆಗಳು 59:9ನನ್ನ ಬಲಕ್ಕಾಗಿ ನಾನು ನಿನ್ನನ್ನು ಕಾದುಕೊಂಡಿರುವೆನು; ದೇವರು ನನ್ನ ದುರ್ಗವಾಗಿದ್ದಾನೆ.
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ