Psalms · chapter 62 · verse 5
Psalm 62:5 in Kannada
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
Nanna praanave, devarigaagi maatra kaadiru; nanna nireeksheyu aatanindale.
Psalm 62:5 in English
- King James Version (KJV)
- My soul, wait thou only upon God; for my expectation [is] from him.
- World English Bible (WEB)
- My soul, wait in silence for God alone, for my expectation is from him.
- American Standard Version (ASV)
- My soul, wait thou in silence for God only; For my expectation is from him.
- Bible in Basic English (BBE)
- My soul, put all your faith in God; for from him comes my hope.
- Darby Translation (DBY)
- Upon God alone, O my soul, rest peacefully; for my expectation is from him.
- Webster's Bible (WBS)
- My soul, wait thou only upon God; for my expectation [is] from him.
- Young's Literal Translation (YLT)
- Only — for God, be silent, O my soul, For from Him [is] my hope.
Read in context
- 3ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
- 4ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
- 5ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
- 6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- 7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
Cross references
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Psalm 27:13–14 ಕೀರ್ತನೆಗಳು 27:13–14ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು. ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Lamentations 3:24–26 ಪ್ರಲಾಪಗಳು 3:24–26ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ. ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 42:11 ಕೀರ್ತನೆಗಳು 42:11ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Psalm 71:5 ಕೀರ್ತನೆಗಳು 71:5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
- Psalm 103:1–2 ಕೀರ್ತನೆಗಳು 103:1–2ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Psalm 43:5 ಕೀರ್ತನೆಗಳು 43:5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Psalm 104:35 ಕೀರ್ತನೆಗಳು 104:35ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Psalm 104:1 ಕೀರ್ತನೆಗಳು 104:1ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
- John 6:67–69 ಯೋಹಾನನು 6:67–69ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ. ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Psalm 37:34 ಕೀರ್ತನೆಗಳು 37:34ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.