Psalms · chapter 62 · verse 6
Psalm 62:6 in Kannada
ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
Aatane nanna bandeyoo rakshaneyoo durgavoo aagiddaane. Naanu kadalenu.
Psalm 62:6 in English
- King James Version (KJV)
- He only [is] my rock and my salvation: [he is] my defence; I shall not be moved.
- World English Bible (WEB)
- He alone is my rock and my salvation, my fortress. I will not be shaken.
- American Standard Version (ASV)
- He only is my rock and my salvation: [He is] my high tower; I shall not be moved.
- Bible in Basic English (BBE)
- He only is my Rock and my salvation; he is my high tower; I will not be greatly moved.
- Darby Translation (DBY)
- He only is my rock and my salvation; my high fortress: I shall not be moved.
- Webster's Bible (WBS)
- He only [is] my rock and my salvation: [he is] my defense; I shall not be moved.
- Young's Literal Translation (YLT)
- Only — He [is] my rock and my salvation, My tower, I am not moved.
Read in context
- 4ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
- 5ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
- 6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- 7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
- 8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
Cross references
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- Psalm 112:6 ಕೀರ್ತನೆಗಳು 112:6ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
- Psalm 16:8 ಕೀರ್ತನೆಗಳು 16:8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
- Proverbs 10:30 ಜ್ಞಾನೋಕ್ತಿಗಳು 10:30ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
- Psalm 18:31–32 ಕೀರ್ತನೆಗಳು 18:31–32ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು? ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Proverbs 12:7 ಜ್ಞಾನೋಕ್ತಿಗಳು 12:7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.