Psalms · chapter 63 · verse 11
Psalm 63:11 in Kannada
ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
Aadare arasanu devaralli santoshisuvanu; aatana mele aane iduva varellaru hechchalapaduvaru; aadare sullaaduvavara baayi muchchalpaduvadu.
Psalm 63:11 in English
- King James Version (KJV)
- But the king shall rejoice in God; every one that sweareth by him shall glory: but the mouth of them that speak lies shall be stopped.
- World English Bible (WEB)
- But the king shall rejoice in God. Everyone who swears by him will praise him, for the mouth of those who speak lies shall be silenced.
- American Standard Version (ASV)
- But the king shall rejoice in God: Every one that sweareth by him shall glory; For the mouth of them that speak lies shall be stopped.
- Bible in Basic English (BBE)
- But the king will have joy in God; everyone who takes an oath by him will have cause for pride; but the false mouth will be stopped.
- Darby Translation (DBY)
- But the king shall rejoice in God; every one that sweareth by him shall glory: for the mouth of them that speak lies shall be stopped.
- Webster's Bible (WBS)
- But the king shall rejoice in God; every one that sweareth by him shall glory: but the mouth of them that speak lies shall be stopped.
- Young's Literal Translation (YLT)
- And the king doth rejoice in God, Boast himself doth every one swearing by Him, But stopped is the mouth of those speaking lies!
Read in context
- 9ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
- 10ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
- 11ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
Cross references
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- Psalm 21:1 ಕೀರ್ತನೆಗಳು 21:1ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- Hebrews 6:13 ಇಬ್ರಿಯರಿಗೆ 6:13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Job 5:16 ಯೋಬನು 5:16ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
- Isaiah 19:18 ಯೆಶಾಯ 19:18ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- 1 Samuel 23:17 1 ಸಮುವೇಲನು 23:17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ