Psalms · chapter 63 · verse 6
Psalm 63:6 in Kannada
ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
Saaradindaloo kobbinindaloo nanna praanavu truptiyaaguvadu; aaga nanna baayiyu utsaahada tutigalinda ninnannu stutisuvadu.
Psalm 63:6 in English
- King James Version (KJV)
- When I remember thee upon my bed, [and] meditate on thee in the [night] watches.
- World English Bible (WEB)
- when I remember you on my bed, and think about you in the night watches.
- American Standard Version (ASV)
- When I remember thee upon my bed, [And] meditate on thee in the night-watches.
- Bible in Basic English (BBE)
- When the memory of you comes to me on my bed, and when I give thought to you in the night-time.
- Darby Translation (DBY)
- When I remember thee upon my bed, I meditate on thee in the night-watches:
- Webster's Bible (WBS)
- When I remember thee upon my bed, [and] meditate on thee in the [night] watches.
- Young's Literal Translation (YLT)
- If I have remembered Thee on my couch, In the watches — I meditate on Thee.
Read in context
- 4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
- 5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- 6ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
- 7ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
- 8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
Cross references
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Psalm 119:147–148 ಕೀರ್ತನೆಗಳು 119:147–148ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ. ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
- Psalm 149:5 ಕೀರ್ತನೆಗಳು 149:5ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
- Psalm 119:55 ಕೀರ್ತನೆಗಳು 119:55ಓ ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ.
- Psalm 139:17–18 ಕೀರ್ತನೆಗಳು 139:17–18ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ. ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
- Lamentations 2:19 ಪ್ರಲಾಪಗಳು 2:19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- Psalm 77:4–6 ಕೀರ್ತನೆಗಳು 77:4–6ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ. ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು. ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- Song of Solomon 5:2 ಪರಮಗೀತೆ 5:2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- Song of Solomon 3:1–2 ಪರಮಗೀತೆ 3:1–2ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು. ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು.