Psalms · chapter 63 · verse 7
Psalm 63:7 in Kannada
ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
Neenu nanna sahaayakanaagiruvadarinda ninna rekkegala neralinalli naanu utsaahapaduvenu.
Psalm 63:7 in English
- King James Version (KJV)
- Because thou hast been my help, therefore in the shadow of thy wings will I rejoice.
- World English Bible (WEB)
- For you have been my help. I will rejoice in the shadow of your wings.
- American Standard Version (ASV)
- For thou hast been my help, And in the shadow of thy wings will I rejoice.
- Bible in Basic English (BBE)
- Because you have been my help, I will have joy in the shade of your wings.
- Darby Translation (DBY)
- For thou hast been my help, and in the shadow of thy wings will I sing for joy.
- Webster's Bible (WBS)
- Because thou hast been my help, therefore in the shadow of thy wings will I rejoice.
- Young's Literal Translation (YLT)
- For Thou hast been a help to me, And in the shadow of Thy wings I sing.
Read in context
- 5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- 6ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
- 7ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು.
- 8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
- 9ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
Cross references
- 2 Corinthians 1:10 2 ಕೊರಿಂಥದವರಿಗೆ 1:10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Psalm 61:4 ಕೀರ್ತನೆಗಳು 61:4ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
- Psalm 27:9 ಕೀರ್ತನೆಗಳು 27:9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
- Psalm 17:8 ಕೀರ್ತನೆಗಳು 17:8ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
- Psalm 57:1 ಕೀರ್ತನೆಗಳು 57:1ನನ್ನ ಮೇಲೆ ಕರುಣೆಯಿಡು, ಓ ದೇವರೇ, ನನ್ನನ್ನು ಕರುಣಿಸು; ನನ್ನ ಪ್ರಾಣವು ನಿನ್ನನ್ನು ಆಶ್ರಯಿಸಿಕೊಳ್ಳುತ್ತದೆ. ಆಪತ್ತುಗಳು ದಾಟುವ ವರೆಗೂ ನಿನ್ನ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.
- Psalm 54:3–4 ಕೀರ್ತನೆಗಳು 54:3–4ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ. ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
- Psalm 5:11 ಕೀರ್ತನೆಗಳು 5:11ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- 1 Samuel 17:37 1 ಸಮುವೇಲನು 17:37ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
- Psalm 21:1 ಕೀರ್ತನೆಗಳು 21:1ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.