Psalms · chapter 64 · verse 1
Psalm 64:1 in Kannada
ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
O devare nanna praarthaneyalli nanna svaravannu kelu; shatruvina hedarike yinda nanna jeevavannu kaayi.
Psalm 64:1 in English
- King James Version (KJV)
- To the chief Musician, A Psalm of David. Hear my voice, O God, in my prayer: preserve my life from fear of the enemy.
- World English Bible (WEB)
- For the Chief Musician. A Psalm by David. Hear my voice, God, in my complaint. Preserve my life from fear of the enemy.
- American Standard Version (ASV)
- For the Chief Musician. A Psalm of David. Hear my voice, O God, in my complaint: Preserve my life from fear of the enemy.
- Bible in Basic English (BBE)
- To the chief music-maker. A Psalm. Of David. O God, let the voice of my grief come to your ear: keep my life from the fear of those who are against me.
- Darby Translation (DBY)
- To the chief Musician. A Psalm of David. Hear, O God, my voice in my plaint; preserve my life from fear of the enemy:
- Webster's Bible (WBS)
- To the chief Musician, a Psalm of David. Hear my voice, O God, in my prayer: preserve my life from fear of the enemy.
- Young's Literal Translation (YLT)
- To the Overseer. — A Psalm of David. Hear, O God, my voice, in my meditation, From the fear of an enemy Thou keepest my life,
Read in context
- 1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
- 2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
- 3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
Cross references
- Psalm 143:1–3 ಕೀರ್ತನೆಗಳು 143:1–3ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು. ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ. ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
- Psalm 34:4 ಕೀರ್ತನೆಗಳು 34:4ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
- Psalm 141:1 ಕೀರ್ತನೆಗಳು 141:1ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
- Psalm 140:1 ಕೀರ್ತನೆಗಳು 140:1ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Lamentations 3:55–56 ಪ್ರಲಾಪಗಳು 3:55–56ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು. ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
- Psalm 31:13–15 ಕೀರ್ತನೆಗಳು 31:13–15ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ. ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ. ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
- Psalm 55:1–2 ಕೀರ್ತನೆಗಳು 55:1–2ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ. ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Acts 18:9–10 ಅಪೊಸ್ತಲರ ಕೃತ್ಯಗಳು 18:9–10ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- Psalm 27:7 ಕೀರ್ತನೆಗಳು 27:7ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.
- Psalm 17:8–9 ಕೀರ್ತನೆಗಳು 17:8–9ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.