Psalms · chapter 64 · verse 2
Psalm 64:2 in Kannada
ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
Durmaargigala guptavaada aalochanegaligoo dushtara honchigoo nannannu maremaadu.
Psalm 64:2 in English
- King James Version (KJV)
- Hide me from the secret counsel of the wicked; from the insurrection of the workers of iniquity:
- World English Bible (WEB)
- Hide me from the conspiracy of the wicked, from the noisy crowd of the ones doing evil;
- American Standard Version (ASV)
- Hide me from the secret counsel of evil-doers, From the tumult of the workers of iniquity;
- Bible in Basic English (BBE)
- Keep me safe from the secret purpose of wrongdoers; from the band of the workers of evil;
- Darby Translation (DBY)
- Hide me from the secret counsel of evil-doers, from the tumultuous crowd of the workers of iniquity,
- Webster's Bible (WBS)
- Hide me from the secret counsel of the wicked; from the insurrection of the workers of iniquity:
- Young's Literal Translation (YLT)
- Hidest me from the secret counsel of evil doers, From the tumult of workers of iniquity.
Read in context
- 1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
- 2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
- 3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
- 4ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
Cross references
- Psalm 109:2–3 ಕೀರ್ತನೆಗಳು 109:2–3ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- Psalm 31:20 ಕೀರ್ತನೆಗಳು 31:20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- Psalm 59:2 ಕೀರ್ತನೆಗಳು 59:2ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
- Psalm 143:9 ಕೀರ್ತನೆಗಳು 143:9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Psalm 3:1 ಕೀರ್ತನೆಗಳು 3:1ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
- Isaiah 32:2 ಯೆಶಾಯ 32:2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Jeremiah 18:23 ಯೆರೆಮೀಯ 18:23ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Psalm 56:6 ಕೀರ್ತನೆಗಳು 56:6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- Acts 25:3 ಅಪೊಸ್ತಲರ ಕೃತ್ಯಗಳು 25:3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.