Psalms · chapter 64 · verse 3
Psalm 64:3 in Kannada
ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
Avaru tamma naaligeyannu kattiya haage maseyuttaare. Kahi maatugalemba baanagalannu hooduttaare.
Psalm 64:3 in English
- King James Version (KJV)
- Who whet their tongue like a sword, [and] bend [their bows to shoot] their arrows, [even] bitter words:
- World English Bible (WEB)
- who sharpen their tongue like a sword, and aim their arrows, deadly words,
- American Standard Version (ASV)
- Who have whet their tongue like a sword, And have aimed their arrows, even bitter words,
- Bible in Basic English (BBE)
- Who make their tongues sharp like a sword, and whose arrows are pointed, even bitter words;
- Darby Translation (DBY)
- Who have sharpened their tongue like a sword, [and] have aimed their arrow, a bitter word;
- Webster's Bible (WBS)
- Who whet their tongue like a sword, [and] bend [their bows to shoot] their arrows, [even] bitter words:
- Young's Literal Translation (YLT)
- Who sharpened as a sword their tongue, They directed their arrow — a bitter word.
Read in context
- 1ಓ ದೇವರೇ ನನ್ನ ಪ್ರಾರ್ಥನೆಯಲ್ಲಿ ನನ್ನ ಸ್ವರವನ್ನು ಕೇಳು; ಶತ್ರುವಿನ ಹೆದರಿಕೆ ಯಿಂದ ನನ್ನ ಜೀವವನ್ನು ಕಾಯಿ.
- 2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
- 3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
- 4ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- 5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
Cross references
- James 3:6–8 ಯಾಕೋಬನು 3:6–8ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Jeremiah 9:3 ಯೆರೆಮೀಯ 9:3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- Psalm 58:7 ಕೀರ್ತನೆಗಳು 58:7ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Psalm 11:2 ಕೀರ್ತನೆಗಳು 11:2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
- Proverbs 30:14 ಜ್ಞಾನೋಕ್ತಿಗಳು 30:14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.