Psalms · chapter 64 · verse 5
Psalm 64:5 in Kannada
ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
Kettakaaryadalli avaru tammannu taave protsaaha maadikolluttaare; balegalannu oddu vadakke maatanaaduttaa--nammannu noduvava raarendu heluttaare.
Psalm 64:5 in English
- King James Version (KJV)
- They encourage themselves [in] an evil matter: they commune of laying snares privily; they say, Who shall see them?
- World English Bible (WEB)
- They encourage themselves in evil plans. They talk about laying snares secretly. They say, “Who will see them?”
- American Standard Version (ASV)
- They encourage themselves in an evil purpose; They commune of laying snares privily; They say, Who will see them?
- Bible in Basic English (BBE)
- They make themselves strong in an evil purpose; they make holes for secret nets; they say, Who will see it,
- Darby Translation (DBY)
- They encourage themselves in an evil matter, they concert to hide snares; they say, Who will see them?
- Webster's Bible (WBS)
- They encourage themselves [in] an evil matter: they commune of laying snares privily; they say, Who will see them?
- Young's Literal Translation (YLT)
- They strengthen for themselves an evil thing, They recount of the hiding of snares, They have said, 'Who doth look at it?'
Read in context
- 3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
- 4ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- 5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- 6ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- 7ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
Cross references
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- Ezekiel 8:12 ಯೆಹೆಜ್ಕೇಲನು 8:12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
- Job 22:13 ಯೋಬನು 22:13ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
- Psalm 59:7 ಕೀರ್ತನೆಗಳು 59:7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- Psalm 94:7 ಕೀರ್ತನೆಗಳು 94:7ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
- Numbers 22:6 ಅರಣ್ಯಕಾಂಡ 22:6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
- Isaiah 41:6 ಯೆಶಾಯ 41:6ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
- Exodus 15:9 ವಿಮೋಚನಕಾಂಡ 15:9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
- Proverbs 1:11–14 ಜ್ಞಾನೋಕ್ತಿಗಳು 1:11–14ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
- Psalm 124:7 ಕೀರ್ತನೆಗಳು 124:7ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.