Psalms · chapter 64 · verse 6
Psalm 64:6 in Kannada
ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
Avaru drohagalannu hudukuttaare; echcharikeyinda hudukiddannu avaru pooraisuttaare; avarellara antaragavoo hrudayavoo ashodyavaagive.
Psalm 64:6 in English
- King James Version (KJV)
- They search out iniquities; they accomplish a diligent search: both the inward [thought] of every one [of them], and the heart, [is] deep.
- World English Bible (WEB)
- They plot injustice, saying, “We have made a perfect plan!” Surely man’s mind and heart are cunning.
- American Standard Version (ASV)
- They search out iniquities; We have accomplished, [say they], a diligent search: And the inward thought and the heart of every one is deep.
- Bible in Basic English (BBE)
- Or make discovery of our secret purpose? The design is framed with care; and the inner thought of a man, and his heart, is deep.
- Darby Translation (DBY)
- They devise iniquities: We have it ready, the plan is diligently sought out. And each one's inward [thought] and heart is deep.
- Webster's Bible (WBS)
- They search out iniquities; they accomplish a diligent search: both the inward [thought] of every one [of them] , and the heart, [is] deep.
- Young's Literal Translation (YLT)
- They search out perverse things, 'We perfected a searching search,' And the inward part of man, and the heart [are] deep.
Read in context
- 4ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- 5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- 6ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- 7ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
- 8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
Cross references
- Jeremiah 17:9–10 ಯೆರೆಮೀಯ 17:9–10ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು? ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Matthew 26:59 ಮತ್ತಾಯನು 26:59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
- Psalm 5:9 ಕೀರ್ತನೆಗಳು 5:9ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
- Isaiah 29:15 ಯೆಶಾಯ 29:15ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Daniel 6:4–5 ದಾನಿಯೇಲನು 6:4–5ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು. ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು.
- Proverbs 20:5 ಜ್ಞಾನೋಕ್ತಿಗಳು 20:5ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.
- John 18:29–30 ಯೋಹಾನನು 18:29–30ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- 1 Samuel 25:10 1 ಸಮುವೇಲನು 25:10ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
- 1 Samuel 24:9 1 ಸಮುವೇಲನು 24:9ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
- Psalm 49:11 ಕೀರ್ತನೆಗಳು 49:11ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ.