Psalms · chapter 64 · verse 7
Psalm 64:7 in Kannada
ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
Devaru avara kadege baanavannu eseyu vaaga phakkane avarige gaayagalaaguvavu.
Psalm 64:7 in English
- King James Version (KJV)
- But God shall shoot at them [with] an arrow; suddenly shall they be wounded.
- World English Bible (WEB)
- But God will shoot at them. They will be suddenly struck down with an arrow.
- American Standard Version (ASV)
- But God will shoot at them; With an arrow suddenly shall they be wounded.
- Bible in Basic English (BBE)
- But God sends out an arrow against them; suddenly they are wounded.
- Darby Translation (DBY)
- But God will shoot an arrow at them: suddenly are they wounded;
- Webster's Bible (WBS)
- But God shall shoot at them [with] an arrow; suddenly shall they be wounded.
- Young's Literal Translation (YLT)
- And God doth shoot them [with] an arrow, Sudden have been their wounds,
Read in context
- 5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
- 6ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- 7ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
- 8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
- 9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
Cross references
- Proverbs 6:15 ಜ್ಞಾನೋಕ್ತಿಗಳು 6:15ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
- Psalm 7:12–13 ಕೀರ್ತನೆಗಳು 7:12–13ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
- Psalm 18:14 ಕೀರ್ತನೆಗಳು 18:14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- 1 Thessalonians 5:2–3 1 ಥೆಸಲೊನೀಕದವರಿಗೆ 5:2–3ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Isaiah 30:13 ಯೆಶಾಯ 30:13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- 1 Chronicles 10:3–7 1 ಪೂರ್ವಕಾಲವೃತ್ತಾಂತ 10:3–7ಯುದ್ಧವು ಸೌಲನ ಮೇಲೆ ಭಾರವಾಗಿತ್ತು; ಬಿಲ್ಲುಗಾರರು ಅವ ನನ್ನು ಹೊಡೆದರು; ಅವನು ಬಿಲ್ಲುಗಾರರಿಂದ ಗಾಯ ಪಟ್ಟನು. ಆಗ ಸೌಲನು ತನ್ನ ಆಯುಧಗಳನ್ನು ಹಿಡಿಯುವವನಿಗೆ ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅಪಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ಅದರಿಂದ ನನ್ನನ್ನು ತಿವಿ ಅಂದನು. ಆದರೆ ಅವನ ಆಯುಧ ಹಿಡಿಯುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಕತ್ತಿಯನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು. ಸೌಲನು ಸತ್ತನೆಂದು ಅವನ ಆಯುಧ ಹಿಡಿಯುವವನು ಕಂಡಾಗ ಅವನು ಹಾಗೆಯೇ ಕತ್ತಿಯ ಮೇಲೆ ಬಿದ್ದು ಸತ್ತುಹೋದನು. ಸೌಲನೂ ಅವನ ಮೂರು ಮಂದಿ ಕುಮಾರರೂ ಅವನ ಮನೆಯವರೆಲ್ಲರೂ ಒಟ್ಟಾಗಿ ಸತ್ತುಹೋದರು. ಅವರು ಓಡಿಹೋದರೆಂದೂ ಸೌಲನೂ ಅವನ ಕುಮಾರರೂ ಸತ್ತರೆಂದೂ ತಗ್ಗಿನಲ್ಲಿದ್ದ ಇಸ್ರಾಯೇಲ್ ಜನರೆಲ್ಲರೂ ಕಂಡಾಗ ಅವರು ತಮ್ಮ ಪಟ್ಟಣ ಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
- Deuteronomy 32:42 ಧರ್ಮೋಪದೇಶಕಾಂಡ 32:42ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು.
- Deuteronomy 32:23 ಧರ್ಮೋಪದೇಶಕಾಂಡ 32:23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Psalm 73:19 ಕೀರ್ತನೆಗಳು 73:19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Lamentations 3:12–13 ಪ್ರಲಾಪಗಳು 3:12–13ಆತನು ತನ್ನ ಬಿಲ್ಲನ್ನು ಬಗ್ಗಿಸಿದ್ದಾನೆ ಮತ್ತು ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾನೆ. ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.