Psalms · chapter 64 · verse 8
Psalm 64:8 in Kannada
ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
Heege tamma naaligeyu tamma mele beeluvante maadi kolluttaare. Avarannu noduvavarellaroo odi hoguvaru.
Psalm 64:8 in English
- King James Version (KJV)
- So they shall make their own tongue to fall upon themselves: all that see them shall flee away.
- World English Bible (WEB)
- Their own tongues shall ruin them. All who see them will shake their heads.
- American Standard Version (ASV)
- So they shall be made to stumble, their own tongue being against them: All that see them shall wag the head.
- Bible in Basic English (BBE)
- The evil of their tongues is the cause of their fall; all those who see them are shaking their heads at them.
- Darby Translation (DBY)
- By their own tongue they are made to fall over one another: all that see them shall flee away.
- Webster's Bible (WBS)
- So they shall make their own tongue to fall upon themselves: all that see them shall flee away.
- Young's Literal Translation (YLT)
- And they cause him to stumble, Against them [is] their own tongue, Every looker on them fleeth away.
Read in context
- 6ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- 7ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
- 8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
- 9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
- 10ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
Cross references
- Proverbs 18:7 ಜ್ಞಾನೋಕ್ತಿಗಳು 18:7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- Proverbs 12:13 ಜ್ಞಾನೋಕ್ತಿಗಳು 12:13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
- Psalm 140:9 ಕೀರ್ತನೆಗಳು 140:9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- Psalm 22:7 ಕೀರ್ತನೆಗಳು 22:7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Jeremiah 48:27 ಯೆರೆಮೀಯ 48:27ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.
- Psalm 31:11 ಕೀರ್ತನೆಗಳು 31:11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
- Nahum 3:7 ನಹೂಮ 3:7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
- Job 15:6 ಯೋಬನು 15:6ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Matthew 21:41 ಮತ್ತಾಯನು 21:41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Psalm 59:12 ಕೀರ್ತನೆಗಳು 59:12ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ.