Skip to content
ThuthiThuthiThuthi
Psalms · chapter 65 · verse 10

Psalm 65:10 in Kannada

ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.

Uluveya saalugalannu samruddhi yaagi tyaavisuttee; negila saalugalannu samamaaduttee; suriyuva maleyinda adannu mrudu maaduttee; adara molikeyannu aasheervadisuttee.

Psalm 65:10 in English

King James Version (KJV)
Thou waterest the ridges thereof abundantly: thou settlest the furrows thereof: thou makest it soft with showers: thou blessest the springing thereof.
World English Bible (WEB)
You drench its furrows. You level its ridges. You soften it with showers. You bless it with a crop.
American Standard Version (ASV)
Thou waterest its furrows abundantly; Thou settlest the ridges thereof: Thou makest it soft with showers; Thou blessest the springing thereof.
Bible in Basic English (BBE)
You make the ploughed lands full of water; you make smooth the slopes: you make the earth soft with showers, sending your blessing on its growth.
Darby Translation (DBY)
Thou dost satiate its furrows, thou smoothest its clods, thou makest it soft with showers; thou blessest the springing thereof.
Webster's Bible (WBS)
Thou waterest the ridges of it abundantly: thou settlest the furrows of it: thou makest it soft with showers: thou blessest the springing of it.
Young's Literal Translation (YLT)
Its ridges have been filled, Deepened hath been its furrow, With showers Thou dost soften it, Its springing up Thou blessest.

Read in context

  1. 8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.
  2. 9ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
  3. 10ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
  4. 11ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
  5. 12ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
Read all of Psalm 65

Cross references

Original words (Hebrew)

Psalm 65:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.