Skip to content
ThuthiThuthiThuthi
Psalms · chapter 65 · verse 11

Psalm 65:11 in Kannada

ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.

Varushakke ninna subhikshakireeta iduttee; ninna maargagalalli samruddhiyannu surisuttee.

Psalm 65:11 in English

King James Version (KJV)
Thou crownest the year with thy goodness; and thy paths drop fatness.
World English Bible (WEB)
You crown the year with your bounty. Your carts overflow with abundance.
American Standard Version (ASV)
Thou crownest the year with thy goodness; And thy paths drop fatness.
Bible in Basic English (BBE)
The year is crowned with the good you give; life-giving rain is dropping from your footsteps,
Darby Translation (DBY)
Thou crownest the year with thy goodness, and thy paths drop fatness:
Webster's Bible (WBS)
Thou crownest the year with thy goodness; and thy paths drop fatness.
Young's Literal Translation (YLT)
Thou hast crowned the year of Thy goodness, And Thy paths drop fatness.

Read in context

  1. 9ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
  2. 10ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
  3. 11ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
  4. 12ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
  5. 13ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
Read all of Psalm 65

Cross references

Original words (Hebrew)

Psalm 65:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.