Psalms · chapter 65 · verse 12
Psalm 65:12 in Kannada
ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
Ara nyada hullugaavalugala meloo suriya maaduttee; chikkaguddagalu ellaa kadegalalloo ullaa sisuttave.hullugaavalugalu mandegalannu hoddukolluttave; kanivegaloo dhaanyadinda muchchi ruttave, utsaahapaduttave mattu haaduttave.
Psalm 65:12 in English
- King James Version (KJV)
- They drop [upon] the pastures of the wilderness: and the little hills rejoice on every side.
- World English Bible (WEB)
- The wilderness grasslands overflow. The hills are clothed with gladness.
- American Standard Version (ASV)
- They drop upon the pastures of the wilderness; And the hills are girded with joy.
- Bible in Basic English (BBE)
- Falling on the grass of the waste land: and the little hills are glad on every side.
- Darby Translation (DBY)
- They drop upon the pastures of the wilderness, and the hills are girded with gladness.
- Webster's Bible (WBS)
- They drop [upon] the pastures of the wilderness: and the little hills rejoice on every side.
- Young's Literal Translation (YLT)
- Drop do the pastures of a wilderness, And joy of the heights Thou girdest on.
Read in context
- 10ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.
- 11ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
- 12ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- 13ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
Cross references
- Job 38:26–27 ಯೋಬನು 38:26–27ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು; ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.
- Joel 2:22 ಯೋವೇಲ 2:22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
- Psalm 104:10–13 ಕೀರ್ತನೆಗಳು 104:10–13ಬುಗ್ಗೆ ಗಳನ್ನು ಹಳ್ಳಗಳಿಗೆ ಕಳುಹಿಸುತ್ತೀ; ಅವು ಬೆಟ್ಟಗಳ ನಡುವೆ ಹರಿಯುತ್ತವೆ; ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ. ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ. ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
- Isaiah 61:10–11 ಯೆಶಾಯ 61:10–11ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು. ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Psalm 65:6 ಕೀರ್ತನೆಗಳು 65:6ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
- Isaiah 55:9–13 ಯೆಶಾಯ 55:9–13ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ. ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು. ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.