Psalms · chapter 65 · verse 13
Psalm 65:13 in Kannada
ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
Hullugaavalugalu mandegalannu hoddukolluttave; kanivegaloo dhaanyadinda muchchi ruttave, utsaahapaduttave mattu haaduttave.
Psalm 65:13 in English
- King James Version (KJV)
- The pastures are clothed with flocks; the valleys also are covered over with corn; they shout for joy, they also sing.
- World English Bible (WEB)
- The pastures are covered with flocks. The valleys also are clothed with grain. They shout for joy! They also sing.
- American Standard Version (ASV)
- The pastures are clothed with flocks; The valleys also are covered over with grain; They shout for joy, they also sing.
- Bible in Basic English (BBE)
- The grass-land is thick with flocks; the valleys are full of grain; they give glad cries and songs of joy.
- Darby Translation (DBY)
- The meadows are clothed with flocks, and the valleys are covered over with corn; they shout for joy, yea, they sing.
- Webster's Bible (WBS)
- The pastures are clothed with flocks; the valleys also are covered over with corn; they shout for joy, they also sing.
- Young's Literal Translation (YLT)
- Clothed have lambs the flock, And valleys are covered with corn, They shout — yea, they sing!
Read in context
- 11ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
- 12ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- 13ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
Cross references
- Isaiah 55:12 ಯೆಶಾಯ 55:12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Isaiah 35:1–2 ಯೆಶಾಯ 35:1–2ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು. ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Isaiah 30:23 ಯೆಶಾಯ 30:23ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Psalm 98:7–9 ಕೀರ್ತನೆಗಳು 98:7–9ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು. ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Psalm 96:11–13 ಕೀರ್ತನೆಗಳು 96:11–13ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Psalm 72:16 ಕೀರ್ತನೆಗಳು 72:16ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Zechariah 9:17 ಜೆಕರ್ಯ 9:17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
- Jeremiah 48:33 ಯೆರೆಮೀಯ 48:33ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ.
- Isaiah 52:9 ಯೆಶಾಯ 52:9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.