Psalms · chapter 65 · verse 3
Psalm 65:3 in Kannada
ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
Akramagalu nanage virodhavaagi balagondive; namma drohagalannaadaro neenu toledu biduvi.
Psalm 65:3 in English
- King James Version (KJV)
- Iniquities prevail against me: [as for] our transgressions, thou shalt purge them away.
- World English Bible (WEB)
- Sins overwhelmed me, but you atoned for our transgressions.
- American Standard Version (ASV)
- Iniquities prevail against me: As for our transgressions, thou wilt forgive them.
- Bible in Basic English (BBE)
- Evils have overcome us: but as for our sins, you will take them away.
- Darby Translation (DBY)
- Iniquities have prevailed against me: our transgressions, thou wilt forgive them.
- Webster's Bible (WBS)
- Iniquities prevail against me: [as for] our transgressions, thou shalt purge them away.
- Young's Literal Translation (YLT)
- Matters of iniquities were mightier than I, Our transgressions — Thou dost cover them.
Read in context
- 1ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.
- 2ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
- 3ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
- 4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
- 5ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
Cross references
- Psalm 38:4 ಕೀರ್ತನೆಗಳು 38:4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
- Isaiah 6:7 ಯೆಶಾಯ 6:7ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
- Psalm 79:9 ಕೀರ್ತನೆಗಳು 79:9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- 1 John 1:7–9 1 ಯೋಹಾನನು 1:7–9ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Psalm 40:12 ಕೀರ್ತನೆಗಳು 40:12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- Galatians 5:17 ಗಲಾತ್ಯದವರಿಗೆ 5:17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- Psalm 51:2–3 ಕೀರ್ತನೆಗಳು 51:2–3ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
- Micah 7:8–9 ಮೀಕ 7:8–9ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.