Psalms · chapter 65 · verse 6
Psalm 65:6 in Kannada
ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
Bettagalannu tanna shaktiyinda nillisuvaatane, paraakramadinda nadukattikondaatane,
Psalm 65:6 in English
- King James Version (KJV)
- Which by his strength setteth fast the mountains; [being] girded with power:
- World English Bible (WEB)
- By your power, you form the mountains, having armed yourself with strength.
- American Standard Version (ASV)
- Who by his strength setteth fast the mountains, Being girded about with might;
- Bible in Basic English (BBE)
- The God by whose strength the mountains are fixed; who is robed with power:
- Darby Translation (DBY)
- Who by his strength established the mountains, being girded with power;
- Webster's Bible (WBS)
- Who by his strength setteth fast the mountains; [being] girded with power:
- Young's Literal Translation (YLT)
- Establishing mountains by His power, He hath been girded with might,
Read in context
- 4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
- 5ನಮ್ಮ ರಕ್ಷಣೆಯ ಓ ದೇವರೇ, ಭಯಂಕರವಾದ ವುಗಳಿಂದ ನೀತಿಯಲ್ಲಿ ನೀನು ನಮಗೆ ಉತ್ತರ ಕೊಡುವಿ; ಭೂಮಿಯ ಎಲ್ಲಾ ಅಂತ್ಯಗಳಿಗೂ ಸಮುದ್ರ ದಲ್ಲಿ ದೂರವಾದವರಿಗೂ ನೀನು ಭರವಸವಾಗಿದ್ದೀ.
- 6ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
- 7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- 8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.
Cross references
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- Habakkuk 3:6 ಹಬಕ್ಕೂಕ 3:6ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
- Psalm 119:90 ಕೀರ್ತನೆಗಳು 119:90ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
- Micah 6:2 ಮೀಕ 6:2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- 1 Samuel 2:4 1 ಸಮುವೇಲನು 2:4ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
- Psalm 24:2 ಕೀರ್ತನೆಗಳು 24:2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.