Psalms · chapter 66 · verse 1
Psalm 66:1 in Kannada
ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
Samasta deshagale, devarige utsaaha dhvanigaiyiri;
Psalm 66:1 in English
- King James Version (KJV)
- To the chief Musician, A Song [or] Psalm. Make a joyful noise unto God, all ye lands:
- World English Bible (WEB)
- For the Chief Musician. A song. A Psalm. Make a joyful shout to God, all the earth!
- American Standard Version (ASV)
- For the Chief Musician. A Song, a Psalm. Make a joyful noise unto God, all the earth:
- Bible in Basic English (BBE)
- To the chief music-maker. A Song. A Psalm. Send up a glad cry to God, all the earth:
- Darby Translation (DBY)
- To the chief Musician. A Song: a Psalm. Shout aloud unto God, all the earth:
- Webster's Bible (WBS)
- To the chief Musician, A Song [or] Psalm. Make a joyful noise to God, all ye lands:
- Young's Literal Translation (YLT)
- To the Overseer. — A Song, a Psalm. Shout ye to God, all the earth.
Read in context
- 1ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
- 2ಆತನ ಹೆಸರಿನ ಘನವನ್ನು ಕೀರ್ತಿಸಿರಿ; ಆತನ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
- 3ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
Cross references
- 1 Chronicles 16:23–24 1 ಪೂರ್ವಕಾಲವೃತ್ತಾಂತ 16:23–24ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
- Psalm 100:1 ಕೀರ್ತನೆಗಳು 100:1ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
- Psalm 98:4 ಕೀರ್ತನೆಗಳು 98:4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- Psalm 150:6 ಕೀರ್ತನೆಗಳು 150:6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Psalm 81:1 ಕೀರ್ತನೆಗಳು 81:1ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
- 1 Chronicles 15:28 1 ಪೂರ್ವಕಾಲವೃತ್ತಾಂತ 15:28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- Psalm 96:1 ಕೀರ್ತನೆಗಳು 96:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Psalm 95:1–2 ಕೀರ್ತನೆಗಳು 95:1–2ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.