Skip to content
ThuthiThuthiThuthi
Psalms · chapter 66 · verse 13

Psalm 66:13 in Kannada

ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.

Naanu dahana baligalondige ninna aalayakke hoguvenu.

Psalm 66:13 in English

King James Version (KJV)
I will go into thy house with burnt offerings: I will pay thee my vows,
World English Bible (WEB)
I will come into your temple with burnt offerings. I will pay my vows to you,
American Standard Version (ASV)
I will come into thy house with burnt-offerings; I will pay thee my vows,
Bible in Basic English (BBE)
I will come into your house with burned offerings, I will make payment of my debt to you,
Darby Translation (DBY)
I will go into thy house with burnt-offerings; I will perform my vows to thee,
Webster's Bible (WBS)
I will go into thy house with burnt-offerings: I will pay thee my vows,
Young's Literal Translation (YLT)
I enter Thy house with burnt-offerings, I complete to Thee my vows,

Read in context

  1. 11ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ;
  2. 12ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
  3. 13ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
  4. 14ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
  5. 15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
Read all of Psalm 66

Cross references

Original words (Hebrew)

Psalm 66:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.