Skip to content
ThuthiThuthiThuthi
Psalms · chapter 66 · verse 14

Psalm 66:14 in Kannada

ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.

Nanna ikkattinalli tutigalu uchcharisidantha, baayi nudidantha, harakegalannu naanu ninage sallisuvenu.

Psalm 66:14 in English

King James Version (KJV)
Which my lips have uttered, and my mouth hath spoken, when I was in trouble.
World English Bible (WEB)
which my lips promised, and my mouth spoke, when I was in distress.
American Standard Version (ASV)
Which my lips uttered, And my mouth spake, when I was in distress.
Bible in Basic English (BBE)
Keeping the word which came from my lips, and which my mouth said, when I was in trouble.
Darby Translation (DBY)
Which my lips have uttered, and my mouth hath spoken, when I was in trouble.
Webster's Bible (WBS)
Which my lips have uttered, and my mouth hath spoken, when I was in trouble.
Young's Literal Translation (YLT)
For opened were my lips, And my mouth spake in my distress:

Read in context

  1. 12ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
  2. 13ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
  3. 14ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
  4. 15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
  5. 16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
Read all of Psalm 66

Cross references

Original words (Hebrew)

Psalm 66:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.