Psalms · chapter 66 · verse 15
Psalm 66:15 in Kannada
ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
Kobbida dahanabaligalannu tagarugala dhoopada sangada ninage arpisuvenu; hotagala sangada ettugalannu arpisuvenu. Selaa.
Psalm 66:15 in English
- King James Version (KJV)
- I will offer unto thee burnt sacrifices of fatlings, with the incense of rams; I will offer bullocks with goats. Selah.
- World English Bible (WEB)
- I will offer to you burnt offerings of fat animals, with the offering of rams, I will offer bulls with goats. Selah.
- American Standard Version (ASV)
- I will offer unto thee burnt-offerings of fatlings, With the incense of rams; I will offer bullocks with goats. [Selah
- Bible in Basic English (BBE)
- I will give you burned offerings of fat beasts, and the smoke of sheep; I will make offerings of oxen and goats. (Selah.)
- Darby Translation (DBY)
- I will offer up unto thee burnt-offerings of fatted beasts, with the incense of rams; I will offer bullocks with goats. Selah.
- Webster's Bible (WBS)
- I will offer to thee burnt-sacrifices of fatlings, with the incense of rams; I will offer bullocks with goats. Selah.
- Young's Literal Translation (YLT)
- 'Burnt-offerings of fatlings I offer to Thee, With perfume of rams, I prepare a bullock with he-goats.' Selah.
Read in context
- 13ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು.
- 14ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- 15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- 16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
- 17ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
Cross references
- Psalm 51:19 ಕೀರ್ತನೆಗಳು 51:19ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- 2 Samuel 6:17–19 2 ಸಮುವೇಲನು 6:17–19ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
- 1 Chronicles 16:1–3 1 ಪೂರ್ವಕಾಲವೃತ್ತಾಂತ 16:1–3ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
- Numbers 6:14 ಅರಣ್ಯಕಾಂಡ 6:14ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
- 2 Samuel 6:13 2 ಸಮುವೇಲನು 6:13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
- Jeremiah 41:5 ಯೆರೆಮೀಯ 41:5ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.