Psalms · chapter 66 · verse 16
Psalm 66:16 in Kannada
ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
Devarige bhayapaduvavarellare, banniri, keliri; aatanu nanna praanakke maadiddannu prakati suvenu.
Psalm 66:16 in English
- King James Version (KJV)
- Come [and] hear, all ye that fear God, and I will declare what he hath done for my soul.
- World English Bible (WEB)
- Come and hear, all you who fear God. I will declare what he has done for my soul.
- American Standard Version (ASV)
- Come, and hear, all ye that fear God, And I will declare what he hath done for my soul.
- Bible in Basic English (BBE)
- Come, give ear to me, all you God-fearing men, so that I may make clear to you what he has done for my soul.
- Darby Translation (DBY)
- Come, hear, all ye that fear God, and I will declare what he hath done for my soul.
- Webster's Bible (WBS)
- Come [and] hear, all ye that fear God, and I will declare what he hath done for my soul.
- Young's Literal Translation (YLT)
- Come, hear, all ye who fear God, And I recount what he did for my soul.
Read in context
- 14ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- 15ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- 16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
- 17ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು.
- 18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
Cross references
- Psalm 34:11 ಕೀರ್ತನೆಗಳು 34:11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Malachi 3:16 ಮಲಾಕಿಯ 3:16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- 1 John 1:3 1 ಯೋಹಾನನು 1:3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- Psalm 66:5 ಕೀರ್ತನೆಗಳು 66:5ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
- Psalm 71:20 ಕೀರ್ತನೆಗಳು 71:20ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
- 1 Timothy 1:15–16 1 ತಿಮೊಥೆಯನಿಗೆ 1:15–16ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Psalm 71:24 ಕೀರ್ತನೆಗಳು 71:24ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 34:2 ಕೀರ್ತನೆಗಳು 34:2ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು.
- Psalm 22:23–24 ಕೀರ್ತನೆಗಳು 22:23–24ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
- Psalm 32:5–6 ಕೀರ್ತನೆಗಳು 32:5–6ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ. ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.